Skip to content
ಜುಲೈ 15, 2010 / odubazar

‘ಅನಾವರಣ’ದ ಅನಾವರಣ

ಕೆ.ಎಸ್.ಮುದ್ದಪ್ಪ ಸ್ಮಾರಕ ಟ್ರಸ್ಟ್ ಇದರ ವತಿಯಿಂದ ಪ್ರಕಾಶಿತಗೊಂಡ ಬಿಳುಮನೆ ರಾಮದಾಸ್ ಅವರ ‘ಅನಾವರಣ’ ಪುಸ್ತಕ ಬಿಡುಗಡೆಗೊಂಡಿತು. ಈ ಕಾರ್ಯಕ್ರಮದಲ್ಲಿ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ ದಾಸ್,  ಡಾ. ಹಂಪ ನಾಗರಾಜಯ್ಯ, ಡಾ.ಎಂ.ಬೈರೇಗೌಡ ಅವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಆ ಸಮಾರಂಭದ ಒಂದು ನೋಟ ಇಲ್ಲಿದೆ…

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s

%d bloggers like this: